Tuesday, October 15, 2024
Tuesday, October 15, 2024

ಕ್ವಿಜ್‌: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಕ್ವಿಜ್‌: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

Date:

ಉಡುಪಿ, ಅ.1: ಅಂತರಾಷ್ಟ್ರೀಯ ಹೃದಯ ದಿನಾಚರಣೆಯ ಅಂಗವಾಗಿ ಆದರ್ಶ ಸಮೂಹ ಸಂಸ್ಥೆಗಳು ಮತ್ತು ಆದರ್ಶ ಆಸ್ಪತ್ರೆ ಉಡುಪಿ ಇವರ ಆಶ್ರಯದಲ್ಲಿ ನಡೆದ ಕ್ವಿಜ್‌ನಲ್ಲಿ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅನಮಯ ಯೋಗೀಶ್ ದಿವಾಕರ್ ಮತ್ತು ಅನಿರುದ್ಧ್ ರವಿರಾಜ್ ಉಡುಪ ಇವರು ದ್ವಿತೀಯ ಸ್ಥಾನ ಪಡೆದು ರೂ.2000 ನಗದು ಪುರಸ್ಕಾರ ಪಡೆದಿರುತ್ತಾರೆ. ಇವರನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!