Wednesday, October 2, 2024
Wednesday, October 2, 2024

ಶ್ರೀಕೃಷ್ಣ ಮಠ: ಸ್ವಚ್ಛ ಭಾರತ ಅಭಿಯಾನ

ಶ್ರೀಕೃಷ್ಣ ಮಠ: ಸ್ವಚ್ಛ ಭಾರತ ಅಭಿಯಾನ

Date:

ಉಡುಪಿ, ಅ.2: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣಮಠದ ಮುಖ್ಯ ದ್ವಾರದ ಬಳಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದರು. ಉಡುಪಿ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯೆ ಮಾನಸ ಪೈ, ಮಠದ ದಿವಾನರಾದ ನಾಗರಾಜ ಆಚಾರ್ಯ, ರಮಣ ಆಚಾರ್ಯ ಹಾಗೂ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಪ್ರಭಾರಿಗಳವರಾದ ವೆಂಕಟೇಶ್ ಮೆಹಂದಲೆ, ಜಗದೀಶ ಕುಮಾರ್, ಲೀಲಾ ಆರ್ ಅಮೀನ್, ಹರಿಪ್ರಸಾದ ಕೆ., ನಾಗರಾಜ್ ಶೇಟ್, ಡಿ.ಟಿ. ಅಮೀನ್, ಗಿರೀಶ್, ಶ್ರೀಪತಿ ಭಟ್, ಲಕ್ಷ್ಮೀ ಸುವರ್ಣ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಿಪಿಎಲ್ ಮಾನದಂಡ ಪರಿಶೀಲನೆಗೆ ಸಮಿತಿ

ಬೆಂಗಳೂರು, ಅ.2: ಬಿಪಿಎಲ್‌ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ...

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ಆಯೋಜಿಸಿ

ಉಡುಪಿ, ಅ.2: ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ...

ಮಹಾತ್ಮ ಗಾಂಧೀಜಿಯವರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.2: ಮಹಾತ್ಮಾ ಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ...

ಉಡುಪಿ: ಬಿಜೆಪಿ ಸದಸ್ಯತ್ವ ಅಭಿಯಾನ

ಉಡುಪಿ, ಅ.2: ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ...
error: Content is protected !!