Monday, February 24, 2025
Monday, February 24, 2025

ಜ್ಞಾನಸುಧಾ: ಸ್ವಚ್ಛತಾ ಅಭಿಯಾನ

ಜ್ಞಾನಸುಧಾ: ಸ್ವಚ್ಛತಾ ಅಭಿಯಾನ

Date:

ಕಾರ್ಕಳ, ಅ.2: ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ಜಾರ್ಕಳದಿಂದ ಕುಕ್ಕುಂದೂರು ಪಿಲಿಚಂಡಿ ಸ್ಥಾನದ ವರೆಗೆ ಎನ್.ಎಸ್.ಎಸ್. ಹಾಗೂ ಎನ್.ಸಿ.ಸಿ ವಿದಾರ್ಥಿಗಳಿಂದ ಸ್ವಚ್ಛತಾ ಅಭಿಯಾನ ನಡೆಯಿತು. ಕುಕ್ಕುಂದೂರಿನ ಉದ್ಯಮಿಗಳಾದ ತ್ರಿವಿಕ್ರಮ ಕಿಣಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ವಚ್ಚತೆ ಮತ್ತು ಪರಿಸರ ಸಂರಕ್ಷಣೆಯ ಮಾಹಿತಿಯನ್ನು ನೀಡಿದರು. ಮುಖ್ಯ ಅಥಿತಿಗಳಾಗಿ ಕುಕ್ಕುಂದೂರು ಪಂಚಾಯತ್ ಸದಸ್ಯರಾದ ರೆಹಮತುಲ್ಲಾ ಹಾಗೂ ಉದ್ಯಮಿಗಳಾದ ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.

ಸ್ವಚ್ಚ್ಚತಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮತ್ತು ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರು , ಉಪ ಪ್ರಾಂಶುಪಾಲರಾದ ಸಾಹಿತ್ಯ, ಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ವಾಣಿ ಕೆ ಹಾಗೂ ಎನ್.ಎಸ್.ಎಸ್. ಹಾಗೂ ಎನ್.ಸಿ.ಸಿ ಅಧಿಕಾರಿಗಳು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ದರ್ಶಿನಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!