Thursday, October 3, 2024
Thursday, October 3, 2024

ಅ.6: ಶಿರ್ವ ಮಾಣಿಬೆಟ್ಟು ಐತಿಹಾಸಿಕ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಅ.6: ಶಿರ್ವ ಮಾಣಿಬೆಟ್ಟು ಐತಿಹಾಸಿಕ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

Date:

ಉಡುಪಿ, ಅ.3: ಶಿರ್ವ ಗ್ರಾಮ ವ್ಯಾಪ್ತಿಯಲ್ಲಿ ಬರುವ ಏಕೈಕ ಮತ್ತು ಮಾಣಿಬೆಟ್ಟು ಪ್ರದೇಶದ ಐತಿಹಾಸಿಕ ಮಹತ್ವವನ್ನು ಸಾರುವ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮವನ್ನು “ಪ್ರಾಚ್ಯ: ತೌಳವ ಕರ್ಣಾಟ” ಎಂಬ ಶೀರ್ಷಿಕೆಯಡಿಯಲ್ಲಿ ಅಕ್ಟೋಬರ್ 6 ಭಾನುವಾರ ಶ್ರೀನಿಕೇತನ ವಸ್ತುಸಂಗ್ರಹಾಲಯ ‌& ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ‌ಪೀಠ-ಕುಕ್ಕೆ ಸುಬ್ರಹ್ಮಣ್ಯ, ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ ಹಾಗೂ‌ ಉಡುಪಿಗೆ ಬನ್ನಿ ಯೂಟ್ಯೂಬ್ ಚಾನೆಲ್ ಇದರ ಜಂಟಿ ಸಹಯೋಗದಲ್ಲಿ ನಡೆಯಲಿದೆ. ಸುಮಾರು 14-15ನೆ ಶತಮಾನಕ್ಕೆ ಸೇರುವ ಈ ಪುಷ್ಕರಣಿಯ ಸ್ವಚ್ಚತಾ ಕಾರ್ಯಕ್ರಮಕ್ಕೆ ಸ್ಥಳೀಯರ, ಇತಿಹಾಸ ಆಸಕ್ತರ ಹಾಗೂ ಉತ್ಸಾಹಿ ವಿದ್ಯಾರ್ಥಿಗಳ ಸಹಕಾರವನ್ನು ಅಪೇಕ್ಷಿಸಲಾಗಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇರಾನ್‌ ಕ್ಷಿಪಣಿ ದಾಳಿ- ಭದ್ರತಾ ಮುಖ್ಯಸ್ಥರೊಂದಿಗೆ ಇಸ್ರೇಲ್ ಪ್ರಧಾನಿ ಮಹತ್ವದ ಸಭೆ

ಯು.ಬಿ.ಎನ್.ಡಿ., ಅ.2: ಇಸ್ರೇಲ್‌ನ ಮೇಲೆ ಇರಾನ್‌ನ ನಡೆಸಿದ ಕ್ಷಿಪಣಿ ದಾಳಿಯ ಹಿನ್ನೆಲೆಯಲ್ಲಿ,...

ಹೂಡೆ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

ಹೂಡೆ, ಅ.2: ರೋಟರಿ ಜಿಲ್ಲೆ 3182 ಇದರ ಮಹತ್ವದ ಯೋಜನೆ ಕೋಸ್ಟ್...

ವಿಜೃಂಭಣೆಯಿಂದ ನಡೆಯಲಿದೆ ಮೈಸೂರು ದಸರಾ

ಮೈಸೂರು, ಅ.2: ಅಕ್ಟೋಬರ್‌ 3 ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ...
error: Content is protected !!