Sunday, January 19, 2025
Sunday, January 19, 2025

ಜಂಪ್ ರೋಪ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಜಂಪ್ ರೋಪ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Date:

ಉಡುಪಿ, ಅ.3: ಶಾಲಾ ಶಿಕ಼ಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಜಂಪ್ ರೋಪ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಶ್ವವಿನಾಯಕ 30 sec double under ಸೃಜನ್ ಹಿರೇಮಠ್ 3 minutes Endurance ಪ್ರಥಮ ವಿಜ್ಞಾನ ವಿಭಾಗದ ನಿಖಿಲ್ free style, ಶಾನ್ವಿ ಶೆಟ್ಟಿ 3 minutes endurance ಹಾಗೂ ಪನ್ನಗ &amp ಪ್ರಥಮೇಶ್ 30 sec Relay ತಂಡಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯ ವಿಭಾಗದ 30 sec speed Relay ತಂಡವು ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.

ತಂಡದಲ್ಲಿ ದಿಶಾ ಎಂ. ಸಿ, ನೇಹಾ ಎಂ. ಆರ್ ಕಾಜೊಲ್ ಎಂ ಪಾಟೀಲ್, ಸೋನಿ ಎಂ ಇವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತರಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರು ಇವರು ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!