Sunday, January 19, 2025
Sunday, January 19, 2025

ಮಣೂರು: ಪಂಚವರ್ಣ ತಂಡದಿಂದ ಭಜನಾ ಕಾರ್ಯಕ್ರಮ

ಮಣೂರು: ಪಂಚವರ್ಣ ತಂಡದಿಂದ ಭಜನಾ ಕಾರ್ಯಕ್ರಮ

Date:

ಕೋಟ, ಅ.4: ಶರನ್ನವರಾತ್ರಿ ಉತ್ಸವದ ಅಂಗವಾಗಿ ಮಣೂರು ಮಳಲುತಾಯಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೋಟದ ಪಂಚವರ್ಣ ಮಹಿಳಾ ಮಂಡಲ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ಸಂಪನ್ನಗೊಂಡಿತು. ದೇಗುಲದ ವತಿಯಿಂದ ಭಜನಾ ತಂಡದ ಸಂಚಾಲಕಿ ಗೀತಾ ಪೂಜಾರಿ ಇವರಿಗೆ ಶಾಲು ಹೊದಿಸಿ ಪ್ರಸಾದ ವಿತರಿಸಿ ಗೌರವಿಸಲಾಯಿತು. ದೇಗುಲದ ಮೊಕ್ತೇಸರರು ಮುಂತಾದವರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!