Saturday, October 5, 2024
Saturday, October 5, 2024

ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಸಾರ್ವಜನಿಕರು ಮುಂಜಾಗ್ರತೆ ವಹಿಸಿ

ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಸಾರ್ವಜನಿಕರು ಮುಂಜಾಗ್ರತೆ ವಹಿಸಿ

Date:

ಉಡುಪಿ, ಅ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಹೆಸರಲ್ಲಿ ಅನಧಿಕೃತವಾಗಿ ಉದ್ದಿಮೆ ಪರವಾನಿಗೆ, ಪ್ಲಾಸ್ಟಿಕ್ ರೈಡ್‌ಗಳನ್ನು ನಡೆಸಿ ಹಣ ಪಡೆದು ವಂಚಿಸುತ್ತಿರುವ ಪ್ರಕರಣಗಳು ಕಂಡು ಬಂದಿದ್ದು, ಈ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಗುರುತಿನ ಚೀಟಿಯೊಂದಿಗೆ ಬಂದಲ್ಲಿ ಮಾತ್ರ ಯಾವುದೇ ಉದ್ದಿಮೆ ಪರವಾನಿಗೆ ಸಮೀಕ್ಷೆ, ಪ್ಲಾಸ್ಟಿಕ್ ಕಾರ್ಯಾಚರಣೆಗೆ ಅಂಗಡಿ ಮಾಲೀಕರು ಅವಕಾಶ ಮಾಡಿಕೊಡಬೇಕು. ಇಲ್ಲವಾದಲ್ಲಿ ಯಾವುದೇ ವ್ಯಕ್ತಿಗಳು ನಗರಸಭೆಯ ಹೆಸರಿನಲ್ಲಿ ವಂಚಿಸಿದಲ್ಲಿ ಅದಕ್ಕೆ ನಗರಸಭೆಯು ಜವಾಬ್ದಾರಿಯಾಗಿರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೇತ್ರಶಾಸ್ತ್ರದ ಅಗತ್ಯತೆಗಳು – ಭಾರತೀಯ ಸಾಮರ್ಥ್ಯ-ಆಧಾರಿತ ವೈದ್ಯಕೀಯ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕ ಬಿಡುಗಡೆ

ಮಣಿಪಾಲ, ಅ.4: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ), ನೇತ್ರಶಾಸ್ತ್ರದ ಅಗತ್ಯತೆಗಳು,...

ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಅ.4: ನಾಲ್ಕು ಗೋಡೆಗಳ ನಡುವೆ ಕಲಿಯುವ ಪಾಠ ಮಾತ್ರವೇ ಶಿಕ್ಷಣವಲ್ಲ....

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ, ಅ.4: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ...
error: Content is protected !!