Sunday, January 19, 2025
Sunday, January 19, 2025

ಪೆರಂಪಳ್ಳಿಯಲ್ಲಿ ಕಾಡುಕೋಣಗಳ ಗುಂಪು

ಪೆರಂಪಳ್ಳಿಯಲ್ಲಿ ಕಾಡುಕೋಣಗಳ ಗುಂಪು

Date:

ಉಡುಪಿ, ಅ.6: ಶನಿವಾರ (ಅಕ್ಟೋಬರ್ 5) ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಅಂಬಾಗಿಲು ಪೆರಂಪಳ್ಳಿ ರಸ್ತೆಯ ಪೆರಂಪಳ್ಳಿ ಚರ್ಚ್ ಸಮೀಪ 8 ರಿಂದ 10 ಕಾಡುಕೋಣಗಳ ಗುಂಪು ರಸ್ತೆ ದಾಟುತ್ತಿರುವುದನ್ನು ಸ್ಥಳೀಯರೊಬ್ಬರು ನೋಡಿದ್ದಾರೆ. ಸ್ಥಳೀಯರು ಅರಣ್ಯ ಇಲಾಖೆಯ ಗಮನಕ್ಕೆ ತಂದಾದ ಹಾವಂಜೆ ಪರಿಸರದಿಂದ ಇಲ್ಲಿಗೆ ಬಂದಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಗ್ರಾಮಸ್ಥರು ಮುಂಜಾನೆ ವಾಯುವಿಹಾರಕ್ಕೆ ತೆರಳುವ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಸ್ಥಳೀಯರು ವಿನಂತಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!