Tuesday, February 25, 2025
Tuesday, February 25, 2025

ಶ್ರೀಕೃಷ್ಣ ಮಠಕ್ಕೆ ಸುಬ್ರಹ್ಮಣ್ಯ ಶ್ರೀ ಭೇಟಿ

ಶ್ರೀಕೃಷ್ಣ ಮಠಕ್ಕೆ ಸುಬ್ರಹ್ಮಣ್ಯ ಶ್ರೀ ಭೇಟಿ

Date:

ಉಡುಪಿ, ಅ.10: ಶ್ರೀ ವೇದವ್ಯಾಸ ಪ್ರತಿಷ್ಠಾಪನೆಯ ದಿನದಂದು ಶ್ರೀ ವ್ಯಾಸಮುಷ್ಟಿಯ ಆರಾಧಕರಾದ ಶ್ರೀ ಸುಬ್ರಹ್ಮಣ್ಯ ಶ್ರೀಪಾದರು ಉಡುಪಿ ಶ್ರೀ ಕೃಷ್ಣಮುಖ್ಯ ಪ್ರಾಣ ದೇವರ ದರ್ಶನಕ್ಕೆ ಆಗಮಿಸಿರುವುದು ನಮಗೆ ಸಂತಸ ತಂದಿದೆ ಎಂದು  ಪರ್ಯಾಯ ಶ್ರೀ ಪುತ್ತಿಗೆ ಹಿರಿಯ ಶ್ರೀಪಾದರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು. ಉಡುಪಿ ಪರಿಸರದಲ್ಲಿ ಸುಬ್ರಹ್ಮಣ್ಯ ಮಠ ನಿರ್ಮಾಣ ಮಾಡುತ್ತಿರುವ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ನರಸಿಂಹದೇವರ ವ್ಯಾಸಮುಷ್ಟಿಯ ಪೂಜೆಯನ್ನು ಶ್ರೀ ಕೃಷ್ಣ ಮಠದಲ್ಲಿ  ನಡೆಸಬೇಕು ಎಂದು ಶ್ರೀಗಳು ಆಹ್ವಾನಿಸಿದರು. ಪುತ್ತಿಗೆ ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

ಅನೇಕ ಮಂದಿ ಭಕ್ತರು ಮತ್ತು ವಿದ್ವಾಂಸರ ಉಪಸ್ಥಿತಿಯಲ್ಲಿ ಶ್ರೀಪಾದರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!