Sunday, January 19, 2025
Sunday, January 19, 2025

ಉಡುಪಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನ: ಶಾರದಾ ದೇವಿ ಸನ್ನಿಧಿಯಲ್ಲಿ ದೀಪಾರಾಧನೆ

ಉಡುಪಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನ: ಶಾರದಾ ದೇವಿ ಸನ್ನಿಧಿಯಲ್ಲಿ ದೀಪಾರಾಧನೆ

Date:

ಉಡುಪಿ, ಅ.12: ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದಲ್ಲಿ ಜಿ.ಎಸ್.ಬಿ ಯುವಕ ಮಂಡಳಿ ಹಾಗೂ ಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಹಣತೆ ದೀಪಗಳಿಂದ ವಿಶೇಷ ದೀಪಾರಾಧನೆ ಸೇವೆ ನಡೆಯಿತು.

ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ ಸೇರಿದಂತೆ ಧಾರ್ಮಿಕ ಪೂಜಾ ವಿಧಾನಗಳನ್ನು ದೇವಳದ ಅರ್ಚಕರಾದ ದಯಾಘನ ಭಟ್, ವಿನಾಯಕ್ ಭಟ್, ದೀಪಕ್ ಭಟ್, ಗಿರೀಶ್ ಭಟ್ ನಡೆಸಿಕೊಟ್ಟರು. ದೇವಳದ ಮೊಕ್ತೇಸರ ಪಿವಿ ಶೆಣೈ, ಜಿ.ಎಸ್.ಬಿ ಯುವಕ ಮಂಡಳಿ ಅಧ್ಯಕ್ಷ ನಿತೇಶ್ ಶೆಣೈ, ಆಡಳಿತ ಮಂಡಳಿ ಸದಸ್ಯರು, ಯುವಕ ಮಂಡಳಿ ಸದಸ್ಯರು, ಮಹಿಳಾ ಮಂಡಳಿ ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!