Sunday, January 19, 2025
Sunday, January 19, 2025

ಗಂಗೊಳ್ಳಿಯಲ್ಲಿ ಗಮನ ಸೆಳೆದ ಅಯೋಧ್ಯಾ ರಾಮ ಮಂದಿರ ಟ್ಯಾಬ್ಲೋ

ಗಂಗೊಳ್ಳಿಯಲ್ಲಿ ಗಮನ ಸೆಳೆದ ಅಯೋಧ್ಯಾ ರಾಮ ಮಂದಿರ ಟ್ಯಾಬ್ಲೋ

Date:

ಕುಂದಾಪುರ, ಅ.15: ಗಂಗೊಳ್ಳಿಯ ಸಾರ್ವಜನಿಕ ಶ್ರೀ ಶಾರದೋತ್ಸವದ ಸುವರ್ಣ ಮಹೋತ್ಸವದ ಮೆರವಣಿಗೆಯಲ್ಲಿ ಗಂಗೊಳ್ಳಿಯ ಟೀಮ್ ವಿಶ್ವಸಾಗರ ಪ್ರದರ್ಶಿಸಿದ ಅಯೋಧ್ಯ ರಾಮ ಮಂದಿರದ ಟ್ಯಾಬ್ಲೋ ತನ್ನ ಸೌಂದರ್ಯದಿಂದ ಜನಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಧನುರ್ಧಾರಿ ರಾಮನ ಪ್ರತಿಕೃತಿ ಮತ್ತು ರಾಮ ಸ್ಮರಣೆಯ ಮೌಲಿಕ ನುಡಿಗಳ ಜೊತೆಯಲ್ಲಿಯೇ ಇತ್ತೀಚೆಗಷ್ಟೇ ನಿಧನರಾದ ಪ್ರಮಾಣಿಕತೆ ಮತ್ತು ಯಶಸ್ಸಿನ ಪ್ರೇರಕ ಶಕ್ತಿಯಾಗಿ ದೇಶದ ಅಭಿವೃದ್ಧಿಗೆ ಅಪಾರವಾದ ಮಹೋನ್ನತ ಕೊಡುಗೆಯನ್ನು ನೀಡಿದ ಅಪ್ರತಿಮ ದೇಶಪ್ರೇಮಿ ರತನ್ ಟಾಟಾ ಅವರ ಭಾವಚಿತ್ರವನ್ನು ಬಳಸಿಕೊಂಡು ಅಕ್ಷರ ರೂಪದ ನುಡಿ ನಮನಗಳನ್ನು ಸಲ್ಲಿಸಿದ್ದು ವಿಶೇಷವಾಗಿ ಗಮನ ಸೆಳೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!