ಉಡುಪಿ, ಅ.15: ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ಸಂಘಟಕ, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ನಿಯೋಜಿಸಿ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತರನ್ನಾಗಿ ಛಾಯಾಚಿತ್ರ ಪತ್ರಕರ್ತ ಹಾಗೂ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಅವರನ್ನು ಜಯಕರ ಶೆಟ್ಟಿ ಇಂದ್ರಾಳಿ ನೇಮಿಸಿದ್ದಾರೆ.
ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಜನಾರ್ದನ್ ಕೊಡವೂರು ಆಯ್ಕೆ

ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಜನಾರ್ದನ್ ಕೊಡವೂರು ಆಯ್ಕೆ
Date: