ಉಡುಪಿ, ಅ.15: ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ಅವರು ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು. ಶಾಸಕ ಯಶ್ಪಾಲ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ಶ್ರೀಕೃಷ್ಣ ಮಠಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

ಶ್ರೀಕೃಷ್ಣ ಮಠಕ್ಕೆ ಬಿ.ವೈ.ವಿಜಯೇಂದ್ರ ಭೇಟಿ
Date: