Monday, February 24, 2025
Monday, February 24, 2025

ಮೈಸೂರು ವಿಭಾಗ ಮಟ್ಟದ ಕಬಡ್ಡಿ: ಸಾಯ್ಬ್ರಕಟ್ಟೆ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಮೈಸೂರು ವಿಭಾಗ ಮಟ್ಟದ ಕಬಡ್ಡಿ: ಸಾಯ್ಬ್ರಕಟ್ಟೆ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಉಡುಪಿ, ಅ.19: 14 ವಯೋಮಾನದ ಬಾಲಕರ ಕಬಡ್ಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಯ್ಬ್ರಕಟ್ಟೆ ತಂಡ ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ತಂಡ ತೃತೀಯ ಸ್ಥಾನ ಪಡೆದಿದೆ. ದೈಹಿಕ ಶಿಕ್ಷಕರಾದ ಗಜೇಂದ್ರ ಶೆಟ್ಟಿ ತರಬೇತಿ ನೀಡಿದ್ದರು. ರೋಹಿತ್ ನಾಯಕತ್ವದ ತಂಡ ಪ್ರಥಮ ಪಂದ್ಯಾಟದಲ್ಲಿ ಮೈಸೂರಿನ ವಿರುದ್ಧ 40-08 ರ ಅಂತರದಲ್ಲಿ ಜಯಶಾಲಿಯಾಗಿ ಸೆಮಿಫೈನಲ್ ಹಂತ ತಲುಪಿತ್ತು. ಸೆಮಿಫೈನಲ್‌ನಲ್ಲಿ ಮಂಡ್ಯದ ವಿರುದ್ಧ 8 ಅಂಕಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು. ಮೂರನೇ ಸ್ಥಾನಕ್ಕಾಗಿ ಹಾಸನ ತಂಡದ ವಿರುದ್ಧ ನಡೆದ ಪಂದ್ಯಾಟದಲ್ಲಿ 45-21 ರ ಅಂತರದಲ್ಲಿ ಜಯಗಳಿಸಿ ತೃತೀಯ ಸ್ಥಾನ ಪಡೆದಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!