Sunday, October 20, 2024
Sunday, October 20, 2024

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

ಉಡುಪಿ ಬುಲೆಟಿನ್ ವರದಿ ಇಮ್ಪ್ಯಾಕ್ಟ್; ಕಲ್ಸಂಕ ಫುಟ್ಪಾತ್ ನಲ್ಲಿದ್ದ ಕೇಬಲ್ ವಯರ್ ತೆರವು

Date:

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ ಸನಿಹದಲ್ಲಿ ಫುಟ್ಪಾತ್ ನಲ್ಲಿ ಕೇಬಲ್ ಅಸ್ತವ್ಯಸ್ತವಾಗಿ ಅನಾಥವಾಗಿ ಹಲವು ದಿನಗಳಿಂದ ಬಿದ್ದಿದ್ದು ಹಿರಿಯ ನಾಗರಿಕರು, ಮಕ್ಕಳು ನಡೆದುಕೊಂಡು ಬರುವಾಗ ಅರಿವಿಲ್ಲದೆ ಆಯತಪ್ಪಿ ಬೀಳುವ ಸಾಧ್ಯತೆಯಿದೆ. ಸಂಬಂಧಪಟ್ಟವರು ಇದರ ಬಗ್ಗೆ ಗಮನ ಹರಿಸಬೇಕೆಂದು ಉಡುಪಿ ಬುಲೆಟಿನ್ ನಲ್ಲಿ ವಿಶೇಷ ವರದಿಯನ್ನು ಅಕ್ಟೋಬರ್ 19 ಬೆಳಿಗ್ಗೆ ಪ್ರಕಟಿಸಲಾಗಿತ್ತು. ವರದಿ ಪ್ರಕಟವಾಗಿ ಕೆಲವೇ ಗಂಟೆಗಳಲ್ಲಿ ಕಡಿಯಾಳಿ ವಾರ್ಡ್ ನಗರಸಭಾ ಸದಸ್ಯರಾದ ಗೀತಾ ಶೇಟ್ ಅವರು ಸ್ಪಂದಿಸಿ ಕೇಬಲ್ ವಯರ್ ತೆರವುಗೊಳಿಸಿದ್ದಾರೆ. ನಗರಸಭೆಯ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 19 ಬೆಳಿಗ್ಗೆ ಪ್ರಕಟವಾದ ವರದಿ

🚨 ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ👇
https://nammaudupibulletin.com/suddigalu/pradeshika/reg-news-udupi-5211/

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...

ಅ.21: ಪೊಲೀಸ್ ಹುತಾತ್ಮರ ದಿನಾಚರಣೆ

ಉಡುಪಿ, ಅ.19: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮರ...
error: Content is protected !!