Tuesday, February 25, 2025
Tuesday, February 25, 2025

ಕೊಲ್ಲೂರು: ಚಿನ್ನಾಭರಣವಿದ್ದ ಪರ್ಸ್ ಕಳವು

ಕೊಲ್ಲೂರು: ಚಿನ್ನಾಭರಣವಿದ್ದ ಪರ್ಸ್ ಕಳವು

Date:

ಕೊಲ್ಲೂರು, ಅ.20: ಕೇರಳದ ಸಾಯಿಪ್ರಸನ್ನ ಎಂಬವರು ದಿನಾಂಕ 18/10/2024 ರಂದು ಸಂಜೆ 5:30 ಗಂಟೆಗೆ ಕೊಲ್ಲೂರಿನ ದೇವಿಕೃಪಾ ಲಾಡ್ಜ್‌‌‌ನಿಂದ ಸಂಬಂಧಿಯಾದ ನಿಕೇತ್‌ರವರ ಮಗಳ ಡಾನ್ಸ್ ಕಾರ್ಯಕ್ರಮ ನೋಡಲು ಹಾಗೂ ದೇವರ ದರ್ಶನ ಪಡೆಯಲು, ತಾನು ತಂದಿದ್ದ ಚಿನ್ನದ ಆಭರಣವನ್ನು ಪರ್ಸ್‌‌ನಲ್ಲಿ ಹಾಕಿ ಪರ್ಸ್‌‌ನ್ನು ತನ್ನ ಬ್ಯಾಗ್‌ನಲ್ಲಿ ಇಟ್ಟುಕೊಂಡು ಹೋಗಿ, ಸಂಜೆ 6:00 ಗಂಟೆಯಿಂದ 7:00 ಗಂಟೆಯ ತನಕ ಸ್ವರ್ಣಮುಖಿ ಮಂಟಪದಲ್ಲಿ ಕಾರ್ಯಕ್ರಮ ನೋಡಿ, ಅಲ್ಲಿಂದ ಮೂಕಾಂಬಿಕಾ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಿ, ಸಂಜೆ 7:35 ಗಂಟೆಗೆ ಬ್ಯಾಗ್‌ ನೋಡಿದಾಗ ಬ್ಯಾಗ್‌‌ನ ಜಿಪ್‌ತೆಗೆದು ಚಿನ್ನದ ಒಡವೆಯಿರುವ ಪರ್ಸ್‌ನ್ನು ಕಳವು ಮಾಡಿರುವುದು ತಿಳಿದುಬಂದಿರುತ್ತದೆ. ಈ ಬಗ್ಗೆ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!