Tuesday, February 25, 2025
Tuesday, February 25, 2025

ತುಳಸಿ ಅಭಿಯಾನ

ತುಳಸಿ ಅಭಿಯಾನ

Date:

ಕೋಟ, ಅ.21: ಪಂಚವರ್ಣ ಸಂಸ್ಥೆಯ ಕ್ರೀಯಾಶೀಲತೆ ಇತರ ಸಂಘ್ಜ ಸಂಸ್ಥೆಗಳಿಗೆ ಮಾದರಿ ಎಂದು ಕೋಟದ ಸಾಮಾಜಿಕ ಕಾರ್ಯಕರ್ತ ಕೋಟ ಶ್ರೀಕಾಂತ್ ಶೆಣೈ ಹೇಳಿದರು. ಕೋಟದ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯ ಸಮೀಪದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ಬಳಗ ಕೋಟ, ಸಕಡ್ ಫೌಂಡೇಶನ್ ಕೋಟ ಇವರುಗಳ ಸಹಯೋಗದೊಂದಿಗೆ 228ನೇ ಭಾನುವಾರ ಪರಿಸರಸ್ನೇಹಿ ಅಭಿಯಾನ ತುಳಸಿ ಗಿಡ ನಡುವ ತುಳಸಿ ಆರಾಧನೆ ಶೀರ್ಷಿಕೆಯಡಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವ ಕೃಷಿಕ ದಿನೇಶ್ ಪೂಜಾರಿ ಹರ್ತಟ್ಟು, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!