Tuesday, October 22, 2024
Tuesday, October 22, 2024

ಸೌತ್‌ ಝೋನ್ ಜೂನಿಯರ್‌ ಅಥ್ಲೆಟಿಕ್ಸ್‌: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗೆ ಚಿನ್ನ

ಸೌತ್‌ ಝೋನ್ ಜೂನಿಯರ್‌ ಅಥ್ಲೆಟಿಕ್ಸ್‌: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗೆ ಚಿನ್ನ

Date:

ಮಣಿಪಾಲ, ಅ.22: ಆಂದ್ರಪ್ರದೇಶದ ಗುಂಟೂರಿನಲ್ಲಿ ನಡೆದ 35ನೇ ಸೌತ್‌ ಝೋನ್(ದಕ್ಷಿಣ ಭಾರತ ಮಟ್ಟ) ಜೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್ ಶಿಪ್ 2024ರಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಇವರು 18ರ ಒಳಗಿನ ವಯೋಮಾನದ ಬಾಲಕರ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ 200 ಮೀ. ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಹಾಗೂ ಮೆಡ್ಲೆ ರಿಲೇಯಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜುಕೇಶನ್‌ ಟ್ರಸ್ಟ್‌ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ನಾಗರಾಜ್ ಬಲ್ಲಾಳ್ ಇವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ

ಕಟಪಾಡಿ, ಅ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಸಮೂಹ ಶಿಕ್ಷಣ...

ಭಾರತೀಯ ವಿಕಾಸ ಟ್ರಸ್ಟ್: ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

ಮಣಿಪಾಲ, ಅ.22: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಈ ಕೆಳಗಿನ ತರಬೇತಿ...
error: Content is protected !!