ಗಂಗೊಳ್ಳಿ, ಅ.23: ಗಂಗೊಳ್ಳಿಯ ಸೇವಾ ಸಂಘ (ರಿ) ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಗಂಗೊಳ್ಳಿಯ ಬಾಲ ಪ್ರತಿಭೆ ಸಂಜಿತ್ ಎಂ ದೇವಾಡಿಗ ಅವರಿಂದ ಸಾಕ್ಸೋಫೋನ್ ವಾದನ ಸೇವೆ ಶಾರದಾ ಮಂಟಪದಲ್ಲಿ ನಡೆಯಿತು. ತವಿಲ್ ನಲ್ಲಿ ನಿತ್ಯಾನಂದ ದೇವಾಡಿಗ, ತಬಲಾದಲ್ಲಿ ರಾಮಕೃಷ್ಣ ಶೆಣೈ ಮತ್ತು ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು.
ಸಂಜಿತ್ ಎಂ ದೇವಾಡಿಗ ಸಾಕ್ಸೋಫೋನ್ ವಾದನ ಸೇವೆ

ಸಂಜಿತ್ ಎಂ ದೇವಾಡಿಗ ಸಾಕ್ಸೋಫೋನ್ ವಾದನ ಸೇವೆ
Date: