ಉಡುಪಿ, ಅ.24: ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಇವರು ಅಧಿಕಾರ ವಹಿಸಿಕೊಂಡಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಡಾ. ರೋಶನ್ ಕುಮಾರ್ ಶೆಟ್ಟಿ ಅಧಿಕಾರ ಸ್ವೀಕಾರ

ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಡಾ. ರೋಶನ್ ಕುಮಾರ್ ಶೆಟ್ಟಿ ಅಧಿಕಾರ ಸ್ವೀಕಾರ
Date: