Sunday, January 19, 2025
Sunday, January 19, 2025

ಅ.26: ಸ್ವಯಂಪ್ರೇರಿತ ರಕ್ತದಾನ ಶಿಬಿರ

ಅ.26: ಸ್ವಯಂಪ್ರೇರಿತ ರಕ್ತದಾನ ಶಿಬಿರ

Date:

ಉಡುಪಿ, ಅ.24: ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ರೆಡ್‌ಕ್ರಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋಟರಿ ಕ್ಲಬ್ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ, ಲಯನ್ಸ್ ಕ್ಲಬ್ ಹಿರಿಯಡ್ಕ ಹಾಗೂ ಹೆಚ್.ಡಿ.ಎಫ್.ಸಿ ಬ್ಯಾಂಕ್ ಲಿಮಿಟೆಡ್ (ಡಬ್ಲ್ಯೂ.ಬಿ.ಓ ಮಂಗಳೂರು) ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮವು ಅಕ್ಟೋಬರ್ 26 ರಂದು ಕಾರ್ಕಳದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ ಪೋಷಕರು ಶಿಬಿರದಲ್ಲಿ ಭಾಗವಹಿಸಿ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!