Thursday, February 27, 2025
Thursday, February 27, 2025

ಅಮೃತೇಶ್ವರಿ ದೇಗುಲಕ್ಕೆ ಸಂಗೀತ ನಿರ್ದೇಶಕ ರವಿ ಬಸ್ರೂರ್ ಭೇಟಿ

ಅಮೃತೇಶ್ವರಿ ದೇಗುಲಕ್ಕೆ ಸಂಗೀತ ನಿರ್ದೇಶಕ ರವಿ ಬಸ್ರೂರ್ ಭೇಟಿ

Date:

ಕೋಟ, ಅ.27: ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಸಂಗೀತ ನಿರ್ದೇಶಕ ರವಿ ಬಸ್ರೂರು ಭೇಟಿ ನೀಡಿದರು. ದೇಗುಲದ ಆಡಳಿತ ಮಂಡಳಿಯ ಸದಸ್ಯ ಸುಭಾಷ್ ಶೆಟ್ಟಿ ಗಿಳಿಯಾರು ಶಾಲು ಹೊದಿಸಿ ಗೌರವಿಸಿದರು. ದೇಗುಲದ ಪ್ರಧಾನ ಅರ್ಚಕ ಸುಬ್ರಾಯ ಜೋಗಿ ಪ್ರಸಾದ ವಿತರಿಸಿ ಹರಸಿದರು. ರವಿ ಬಸ್ರೂರು ಕುಟುಂಬ ಹಾಗೂ ಸಂಗಡಿಗರು, ಸಹ ನಟ ವಿಜಯ ಬಸ್ರೂರು, ದೇಗುಲದ ಅರ್ಚಕ ಪ್ರತಿನಿಧಿಗಳಾದ ದೀಕ್ಷಿತ್ ಜೋಗಿ, ಗಿರೀಶ್ ಜೋಗಿ, ಸಂತೋಷ್ ಜೋಗಿ, ವಿಜಯ ಜೋಗಿ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!