Tuesday, February 25, 2025
Tuesday, February 25, 2025

ಜೀಸಿಐ ಉಡುಪಿ ಸಿಟಿ ಘಟಕಕ್ಕೆ ಅತ್ಯುತ್ತಮ ಘಟಕಾಧ್ಯಕ್ಷೆ ಪ್ರಶಸ್ತಿ

ಜೀಸಿಐ ಉಡುಪಿ ಸಿಟಿ ಘಟಕಕ್ಕೆ ಅತ್ಯುತ್ತಮ ಘಟಕಾಧ್ಯಕ್ಷೆ ಪ್ರಶಸ್ತಿ

Date:

ಕಾಪು, ಅ.28: ಜೇಸಿಐ ಭಾರತ ವಲಯ 15 ರ ವಲಯ ಸಮ್ಮೇಳನ “ಸಮ್ಮಿಲನ ” 2024 ದಲ್ಲಿ ಜೀಸಿಐ ಉಡುಪಿ ಸಿಟಿ ಘಟಕ ಅತ್ಯುತ್ತಮ ಘಟಕಾಧ್ಯಕ್ಷೆ ಪ್ರಶಸ್ತಿ ಪಡೆದುಕೊಂಡಿತ್ತು. ಕಾಪುವಿನ ಪ್ಯಾಲೆಸ್ ಗಾಡ೯ನ್ ರೆಸಾರ್ಟ್ ಸಭಾಂಗಣದಲ್ಲಿ ಅ.26 ಮತ್ತು 27 ರಂದು ನಡೆದ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಗಿರೀಶ್ ಎಸ್.ಪಿ ಘಟಕಾಧ್ಯಕ್ಷೆ ಡಾ.ಹರಿಣಾಕ್ಷಿ ಕರ್ಕೇರಗೆ ಪ್ರಶಸ್ತಿ ಪ್ರಧಾನ ಮಾಡಿದರು. ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸಂದೀಪ್ ಕುಮಾರ್, ಪೂರ್ವ ಅಧ್ಯಕ್ಷರುಗಳಾದ ಉದಯ್ ನಾಯ್ಕ್, ವಿನಯ ಆಚಾರ್ಯ, ಬಾಸುಮ ಕೊಡಗು, ಕಾವ್ಯವಾಣಿ ಕೊಡಗು, ಜಗದೀಶ್ ಶೆಟ್ಟಿ, ರಫೀಕ್ ಖಾನ್, ಕಿರಣ್ ಭಟ್, ರಾಘವೇಂದ್ರ ಪ್ರಭು, ಕರ್ವಾಲು, ಸಂಧ್ಯಾ ಕುಂದರ್, ನಯನಾ, ವಿಷ್ಣು ಗುಪ್ತ ಮುಂತಾದವರಿದ್ದರು.
ಘಟಕವು ಹೊಸ ಸದಸ್ಯ ವಿನ್ನರ್, ಅತ್ಯುತ್ತಮ ಐಡಿ ಪ್ರಶಸ್ತಿ ಪಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!