Wednesday, July 29, 2026
Wednesday, July 29, 2026

ಕರ್ನಾಟಕ ಅಂಚೆ ವೃತ್ತದ ಫಿಲಾಟೆಲಿ ವೃತ್ತ ಮಟ್ಟದ ಪ್ರಶಸ್ತಿ

ಕರ್ನಾಟಕ ಅಂಚೆ ವೃತ್ತದ ಫಿಲಾಟೆಲಿ ವೃತ್ತ ಮಟ್ಟದ ಪ್ರಶಸ್ತಿ

Date:

ಉಡುಪಿ, ನ.2: ಉಡುಪಿ ಅಂಚೆ ವಿಭಾಗದ ಪೂರ್ಣಿಮಾ ಜನಾರ್ದನ್ ಅವರಿಗೆ (ವಿಶೇಷ ಕವರ್, ಚಿತ್ರ ಅಂಚೆ ಕಾರ್ಡ್‌ಗಳು, ಕಸ್ಟಮೈಸ್ ಅಂಚೆ ಚೀಟಿಗಳು, ಮತ್ತು ಸ್ಮರಣಾರ್ಥ ಅಂಚೆ ಚೀಟಿಗಳ ವಿಭಾಗ) ಸರ್ವಶ್ರೇಷ್ಠ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಪ್ರಶಸ್ತಿಯನ್ನು ಅಂಚೆ ಸಪ್ತಾಹದ ಸಂದರ್ಭದಲ್ಲಿ ನಡೆದ ಫಿಲಾಟಲಿ ದಿನದಂದು ಕರ್ನಾಟಕ ಅಂಚೆ ವೃತ್ತದ ಮುಖ್ಯ ಪೋಸ್ಟ್‌ ಮಾಸ್ಟರ್ ಜನರಲ್ ಎಸ್ ರಾಜೇಂದ್ರ ಕುಮಾರ್ ರವರು ಬೆಂಗಳೂರು ಜನರಲ್ ಪೋಸ್ಟ್ ಆಫೀಸ್ ನ ಮೇಘದೂತ ಮಿನಿ ಸಭಾಂಗಣದಲ್ಲಿ ಪ್ರದಾನ ಮಾಡಿದರು. ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಡಾ.ಚಂದ್ರಶೇಖರ್ ಕಾಕುಮಾನು, ಬೆಂಗಳೂರು ಎಚ್ ಕ್ಯೂ ರೀಜನ್ ನ ಪೋಸ್ಟ್ ಮಾಸ್ಟರ್ ಜನರಲ್ ಎಲ್ ಕೆ ಡಾಶ್, ಡೈರೆಕ್ಟರ್ ಆಫ್ ಪೋಸ್ಟಲ್ ಸರ್ವೀಸಸ್ (ಎಚ್ ಕ್ಯೂ) ಬೆಂಗಳೂರು ಕೈರಾ ಅರೋರಾ, ಹಾಗು ಡೈರೆಕ್ಟರ್ ಆಫ್ ಪೋಸ್ಟಲ್ ಸರ್ವೀಸಸ್ ದಕ್ಷಿಣ ಕರ್ನಾಟಕ ವಲಯ,ಬೆಂಗಳೂರು, ಸಂದೇಶ್ ಮಹಾದೇವಪ್ಪ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!