Sunday, January 19, 2025
Sunday, January 19, 2025

ಕಸಾಪ ಉಡುಪಿ: ಎಎಸ್ಎನ್ ಹೆಬ್ಬಾರ್ ದಂಪತಿಗಳಿಗೆ ಗೌರವ

ಕಸಾಪ ಉಡುಪಿ: ಎಎಸ್ಎನ್ ಹೆಬ್ಬಾರ್ ದಂಪತಿಗಳಿಗೆ ಗೌರವ

Date:

ಉಡುಪಿ, ನ.3: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜನೆಯಲ್ಲಿ, ಕುಂದಾಪುರ ತಾಲೂಕು ಘಟಕದ ನೇತೃತ್ವದಲ್ಲಿ ನಡೆದ ‘ಅಸೀಮ -೨೦೨೪’ ಕಾರ್ಯಕ್ರಮದಲ್ಲಿ ಎ ಎಸ್ ಎನ್ ಹೆಬ್ಬಾರ್ ದಂಪತಿಗಳಿಗೆ ಉಡುಪಿ ತಾಲೂಕು ಘಟಕದ ವತಿಯಿಂದ ಗೌರವ ಸಲ್ಲಿಸಲಾಯಿತು. ನೀಲಾವರ ಸುರೇಂದ್ರ ಅಡಿಗ, ಉಡುಪಿ ಘಟಕಾಧ್ಯಕ್ಷ ರವಿರಾಜ್ ಹೆಚ್ ಪಿ., ಜನಾರ್ದನ್ ಕೊಡವೂರು, ರಂಜನಿ ವಸಂತ್, ರಾಜೇಶ್ ಭಟ್ ಪಣಿಯಾಡಿ, ರಾಘವೇಂದ್ರ ಪ್ರಭು ಕರ್ವಾಲ್, ದೀಪಾ ಕರ್ಕಿ, ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್, ಸತೀಶ್ ಕೊಡವೂರು, ಅರುಣ್ ಶಿರೂರು, ಬ್ರಹ್ಮಾವರ ತಾಲೂಕು ಘಟಾಕಾಧ್ಯಕ್ಷ ರಾಮಚಂದ್ರ ಭಟ್, ಬೈಂದೂರು ಘಟಕಾಧ್ಯಕ್ಷ ಡಾ. ರಾಘು ನಾಯಕ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!