Sunday, January 19, 2025
Sunday, January 19, 2025

ಅರಮ ವಿಜಯ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್: ನೂತನ ಆಡಳಿತ ಮಂಡಳಿಯ ಆಯ್ಕೆ

ಅರಮ ವಿಜಯ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್: ನೂತನ ಆಡಳಿತ ಮಂಡಳಿಯ ಆಯ್ಕೆ

Date:

ಕೋಟ, ನ.4: ಅರಮ ವಿಜಯ ಸ್ಪೊರ್ಟ್್ಸ ಎಂಡ್ ಕಲ್ಚರಲ್ ಕ್ಲಬ್ ಕೋಟತಟ್ಟು ಪಡುಕರೆ ಇದರ ನೂತನ ಆಡಳಿತ ಮಂಡಳಿಯ 2024-25 2025-26ನೇಯ ಸಾಲಿನ ಅಧ್ಯಕ್ಷರಾಗಿ ಗಿರೀಶ್ ಬಂಗೇರ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಗಣೇಶ್ ತಿಂಗಳಾಯ, ಉಪಾಧ್ಯಕ್ಷರಾಗಿ ಸತೀಶ್ ಶ್ರೀಯಾನ್, ಪ್ರಧಾನ ಕಾರ್ಯದರ್ಶಿ ಸಂದೇಶ್ ತೋಳಾರ್, ಜೊತೆ ಕಾರ್ಯದರ್ಶಿ ಸಚಿನ್ ತಿಂಗಳಾಯ, ಖಜಾಂಚಿ ರಜತ್ ಸುವರ್ಣ, ಕ್ರೀಡಾ ಕಾರ್ಯದರ್ಶಿ ದಿನಕರ್ ಕೋಟ್ಯಾನ್, ಜೊತೆ ಕ್ರೀಡಾ ಕಾರ್ಯದರ್ಶಿ ಕಿಶನ್ ಶ್ರೀಯಾನ್, ಸಾಂಸ್ಕೃತಿಕ ಕಾರ್ಯದರ್ಶಿ ವಿವೇಕ ಸುವರ್ಣ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿ ಅರುಣ್ ಪೂಜಾರಿ ಹಾಗೂ ಆಡಳಿತ ಸಮಿತಿ ಮತ್ತು ಸಲಹಾ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...
error: Content is protected !!