Wednesday, July 29, 2026
Wednesday, July 29, 2026

ಹಿರಿಯಡಕ – ಗುಡ್ಡೆಯಂಗಡಿ – ಕಾರ್ಕಳ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಹಿರಿಯಡಕ – ಗುಡ್ಡೆಯಂಗಡಿ – ಕಾರ್ಕಳ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

Date:

ಉಡುಪಿ, ನ.5: ಹಿರಿಯಡಕ – ಗುಡ್ಡೆಯಂಗಡಿ – ಕಾರ್ಕಳ ರಸ್ತೆ ಅಭಿವೃದ್ಧಿಗೆ 10 ಕೋಟಿ ಅನುದಾನ ಮಂಜೂರಾಗಿದ್ದು, ಕಾಮಗಾರಿಗೆ ಗುದ್ದಲಿ ಪೂಜೆ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಪೆರ್ಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಜಿಯಾನಂದ ಹೆಗಡೆ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಸ್ತುವಾರಿ ಉದಯ್, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಗುತ್ತಿಗೆದಾರರಾದ ಕಿಶೋರ್ ಕುಮಾರ್ ಹಾಗೂ ಬೊಮ್ಮರಬೆಟ್ಟು, ಬೈರಂಪಳ್ಳಿ, ಪೆರ್ಡೂರು, ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!