Tuesday, January 21, 2025
Tuesday, January 21, 2025

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾಗಿ ಜಗದೀಶ್ ಮೊಗವೀರ್ ನೇಮಕ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾಗಿ ಜಗದೀಶ್ ಮೊಗವೀರ್ ನೇಮಕ

Date:

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ ಉಡುಪಿ ಇದರ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಜಗದೀಶ್ ಮೊಗವೀರ್ ನೇಮಕಗೊಂಡಿದ್ದಾರೆ. ಒಂದೂವರೆ ದಶಕಗಳ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಇವರು ಐಸಿಐಸಿಐ ಬ್ಯಾಂಕ್, ಎಚ್ ಡಿ ಎಫ್ ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಮೊದಲಾದ ಬ್ಯಾಂಕ್ ಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿರುತ್ತಾರೆ.

ಕರಾವಳಿ ಕರ್ನಾಟಕದ ಪ್ರತಿಷ್ಠಿತ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು, ಉತ್ತಮ ಪ್ರಗತಿ ದಾಖಲಿಸುತ್ತಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!