Sunday, January 19, 2025
Sunday, January 19, 2025

ವಿವಿಧ ಯೋಜನೆ: ಅರ್ಜಿ ಆಹ್ವಾನ

ವಿವಿಧ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ನ.6: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಿಗಮಗಳ ವೆಬ್‌ಸೈಟ್ ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ ಸಂಖ್ಯೆ: 9482300400, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಬಿ ಬ್ಲಾಕ್, ರಜತಾದ್ರಿ ಮಣಿಪಾಲ ದೂ.ಸಂಖ್ಯೆ: 0820- 2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!