Monday, February 24, 2025
Monday, February 24, 2025

ಮತದಾರರ ಪಟ್ಟಿ ಪರಿಷ್ಕರಣೆ: ಹೊಸ ನೋಂದಣಿಗೆ ಅವಕಾಶ

ಮತದಾರರ ಪಟ್ಟಿ ಪರಿಷ್ಕರಣೆ: ಹೊಸ ನೋಂದಣಿಗೆ ಅವಕಾಶ

Date:

ಉಡುಪಿ, ನ.7: ಪ್ರಸ್ತುತ ಸಾಲಿನ ಮತದಾರರ ವಿಶೇಷ ಸಂಕ್ಷಿಪ್ತ ಪಟ್ಟಿ ಪರಿಷ್ಕರಣೆಯು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ನವೆಂಬರ್ 9, 10, 23 ಹಾಗೂ 24 ರಂದು ತಮ್ಮ ಎಲ್ಲಾ ಮತಗಟ್ಟೆಗಳಲ್ಲಿ ಹಾಜರಿದ್ದು, ಕಾರ್ಯನಿರ್ವಹಿಸಲಿದ್ದಾರೆ. ಅರ್ಹ ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆಯ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಹೆಸರು, ಮತದಾರರ ಪಟ್ಟಿಯಲ್ಲಿದೇಯೇ ಎಂದು ಪರಿಶೀಲಿಸಿಕೊಳ್ಳಬಹುದಾಗಿದೆ ಹಾಗೂ 18 ವರ್ಷ ಪೂರೈಸಿದ ಮತದಾರರು ಅಗತ್ಯ ದಾಖಲೆಗಳನ್ನು ನೀಡಿ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!