ಉಡುಪಿ, ನ.7: ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲ ಇಂಡಸ್ಟ್ರಿಯಲ್ ಏರಿಯಾ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ನವೆಂಬರ್ 9 ರಿಂದ ಪ್ರಾರಂಭಿಸಲಾಗುವುದರಿಂದ ಸದರಿ ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ರಸ್ತೆ ಅಭಿವೃದ್ಧಿ ಕಾಮಗಾರಿ: ವಾಹನ ಸಂಚಾರ ನಿಷೇಧ

ರಸ್ತೆ ಅಭಿವೃದ್ಧಿ ಕಾಮಗಾರಿ: ವಾಹನ ಸಂಚಾರ ನಿಷೇಧ
Date: