Tuesday, July 28, 2026
Tuesday, July 28, 2026

ವಿವಿಧ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮ

ವಿವಿಧ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮ

Date:

ಉಡುಪಿ, ನ.7: ಕೆನರಾ ಬ್ಯಾಂಕ್ ಉಡುಪಿ ಇವರ ವತಿಯಿಂದ ಕೇಂದ್ರ ಸರಕಾರದ ಸಾಲ ಯೋಜನೆಗಳಾದ ಪಿಎಂ ವಿಶ್ವಕರ್ಮ ಯೋಜನೆ, ಸ್ವನಿದಿ ಯೋಜನೆ, ಮುದ್ರಾ ಯೋಜನೆ ಮತ್ತು ಇತರ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮವು ನವೆಂಬರ್ 8 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ 500 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸಾಲದ ಮಂಜೂರಾತಿ ಪತ್ರವನ್ನು ನೀಡಲಾಗುತ್ತದೆ. ಹಾಗೂ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!