Tuesday, December 3, 2024
Tuesday, December 3, 2024

ರಾಜ್ಯಮಟ್ಟದ ವಾಲಿಬಾಲ್: ವಿವೇಕ ಪಪೂ ಕಾಲೇಜು ವಿದ್ಯಾರ್ಥಿಯ ಸಾಧನೆ

ರಾಜ್ಯಮಟ್ಟದ ವಾಲಿಬಾಲ್: ವಿವೇಕ ಪಪೂ ಕಾಲೇಜು ವಿದ್ಯಾರ್ಥಿಯ ಸಾಧನೆ

Date:

ಕೋಟ, ನ.8: ವಿವೇಕ ಪ. ಪೂ. ಕಾಲೇಜು, ಕೋಟ ಇಲ್ಲಿನ ವಿದ್ಯಾರ್ಥಿ ಶೋಭಿತ, ಬಿಜಾಪುರದ ತಾಳಿಕೋಟೆಯಲ್ಲಿ ಪ.ಪೂ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ವಿವೇಕ ಪ. ಪೂ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!