Wednesday, September 30, 2026
Wednesday, September 30, 2026

ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ: ವಿವಿಧ ಆಟೋಟ ಸ್ಪರ್ಧೆ

ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ: ವಿವಿಧ ಆಟೋಟ ಸ್ಪರ್ಧೆ

Date:

ಉಡುಪಿ, ನ.8: ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ- 2024 ಇದರ ಅಂಗವಾಗಿ ಬುಧವಾರ ಅಜ್ಜರಕಾಡುವಿನ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂ ದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯದಲ್ಲಿ ಶಾಲಾ ಮಕ್ಕಳಿಗಾಗಿ ನಡೆದ ವಿವಿಧ ಆಟೋಟ ಸ್ಪರ್ಧೆಗಳಿಗೆ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಾಹಿತಿಗಳು ಹಾಗೂ ಶಾರದ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಸಂಗೀತ ಜಾನ್ಸನ್, ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಗಿರಿಜಾ ಹೆಗ್ಡೆ ಗಾವಂಕರ್, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸುಮಾರು 100 ಕ್ಕಿಂತ ಹೆಚ್ಚು ಮಕ್ಕಳು ಸ್ಪರ್ದೆಯಲ್ಲಿ ಭಾಗವಹಿಸಿದ್ದರು. ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಗ್ರಂಥಪಾಲಕಿ ರಂಜಿತ ಸಿ. ನಿರೂಪಿಸಿ, ಪ್ರಥಮ ದರ್ಜೆ ಸಹಾಯಕಿ ಶಕುಂತಳಾ ಕುಂದರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!