Tuesday, September 8, 2026
Tuesday, September 8, 2026

ಸೇನಾ ಆಯ್ಕೆಗೆ ಪೂರ್ವಸಿದ್ಧತಾ ತರಬೇತಿ

ಸೇನಾ ಆಯ್ಕೆಗೆ ಪೂರ್ವಸಿದ್ಧತಾ ತರಬೇತಿ

Date:

ಉಡುಪಿ, ನ.8: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಸನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 805077000 ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!