Sunday, January 19, 2025
Sunday, January 19, 2025

ಮಣಿಪಾಲ: ‘ಗಿರಿಜಾ ಸರ್ಜಿಕಲ್ಸ್’ ನೂತನ ಶಾಖೆ ಉದ್ಘಾಟನೆ

ಮಣಿಪಾಲ: ‘ಗಿರಿಜಾ ಸರ್ಜಿಕಲ್ಸ್’ ನೂತನ ಶಾಖೆ ಉದ್ಘಾಟನೆ

Date:

ಮಣಿಪಾಲ, ನ.10: ಅಂತರಾಷ್ಟ್ರೀಯ ಖ್ಯಾತಿಯ ಮಣಿಪಾಲದಲ್ಲಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಸರ್ಜಿಕಲ್ ಸಾಮಗ್ರಿಗಳು ಸಿಗುತ್ತಿರುವುದು ಅಭಿನಂದನೀಯ ಎಂದು ಮಣಿಪಾಲದ ಡಾ. ಟಿ ಎಂ ಎ ಪೈ ಫೌಂಡೇಶನ್ ಅಧ್ಯಕ್ಷರಾದ ಟಿ ಅಶೋಕ್ ಪೈ ಹೇಳಿದರು. ಅವರು ಭಾನುವಾರ ಮಣಿಪಾಲದ ಗಿರಿಜಾ ಸರ್ಜಿಕಲ್ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಮಣಿಪಾಲ ಶಿಕ್ಷಣ ಕೇಂದ್ರದ ಹಬ್ ಆಗಲು ಈ ರೀತಿಯ ಸಂಸ್ಥೆಗಳು ಕೂಡ ಕೊಡುಗೆ ನೀಡಿವೆ ಎಂದರು.

ವೇದಿಕೆಯಲ್ಲಿ ಉಜ್ವಲ್ ಡೆವಲಪರ್ಸ್ ಪುರುಷೋತ್ತಮ ಪಿ ಶೆಟ್ಟಿ, ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಮಾಜಿ ಅಧ್ಯಕ್ಷ ದಿನಕರ್ ಶೆಟ್ಟಿ ಹೆರ್ಗ, ನಗರಸಭಾ ಸದಸ್ಯೆ ವಿಜಯಲಕ್ಷ್ಮಿ, ಉಡುಪಿ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಎಸೋಸಿಯೇಷನ್ ಅಧ್ಯಕ್ಷ ಎ ರಮೇಶ್ ನಾಯಕ್, ಸುರೇಖಾ ಶೆಟ್ಟಿ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು ಸಂಸ್ಥೆಯ ಮುಖ್ಯಸ್ಥರಾದ ರವೀಂದ್ರ ಶೆಟ್ಟಿ ಸ್ವಾಗತಿಸಿ, ರಾಘವೇಂದ್ರ ಕರ್ವಾಲು ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!