Sunday, January 19, 2025
Sunday, January 19, 2025

‘ನನ್ನ ಸುರಕ್ಷತೆ ನನ್ನ ಧ್ವನಿ’ ಕಾರ್ಯಾಗಾರ

‘ನನ್ನ ಸುರಕ್ಷತೆ ನನ್ನ ಧ್ವನಿ’ ಕಾರ್ಯಾಗಾರ

Date:

ಕುಂದಾಪುರ, ನ.11: ಎಚ್ ಎಮ್‌ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ನನ್ನ ಸುರಕ್ಷತೆ ನನ್ನ ಧ್ವನಿ ಎನ್ನುವ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮಾಜಿ ಶಿಕ್ಷಕಿ ಹಾಗೂ ಯೂಟ್ಯೂಬರ್ ಭಾರತಿ ಎನ್ ರವರು ವಿದ್ಯಾರ್ಥಿಗಳಿಗೆ ಗುಡ್ ಟಚ್ ಬ್ಯಾಡ್ ಟಚ್ ಕುರಿತಾದ ಪರಿಪೂರ್ಣ ಮಾಹಿತಿಯನ್ನು ಅವರ ವಯಸ್ಸಿಗನುಸಾರವಾಗಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲರು, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರು,
ಸಹಾಯಕ ಮುಖ್ಯ ಶಿಕ್ಷಕರು, ಶಿಕ್ಷಣ ಸಂಯೋಜಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಶೃತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!