Sunday, January 19, 2025
Sunday, January 19, 2025

ನ. 13: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ನ. 13: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ, ನ.11: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 13 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್, (ಕಂಪ್ಲಿಟೇಡ್ ಪೋಟೋ ಶ್ಯಾಪ್ ಕೋರ್ಸ್) ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ, 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!