Wednesday, December 4, 2024
Wednesday, December 4, 2024

ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಉಡುಪಿ, ನ.11: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಮಣಿಪಾಲ ಜಿ.ಎಸ್.ಎಲ್.ಆರ್ ಘಟಕದ ಟ್ಯಾಂಕನ್ನು ಸ್ವಚ್ಛಗೊಳಿಸುವ ಹಿನ್ನೆಲೆ, ನವೆಂಬರ್ 14 ರಂದು ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ಕುಡಿಯುವ ನೀರನ್ನು ಸಂಗ್ರಹಿಸಿಟ್ಟುಕೊಂಡು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!