Friday, November 22, 2024
Friday, November 22, 2024

ಗ್ರಾಮ ಪಂಚಾಯತ್ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

ಗ್ರಾಮ ಪಂಚಾಯತ್ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

Date:

ಉಡುಪಿ, ನ.13: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ ತಾಲೂಕಿನ 35-ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, 5-ಕೆರ್ವಾಶೆ ಹಾಗೂ ಕಡ್ತಲ ಗ್ರಾಮ ಪಂಚಾಯತಿಗಳ ಉಪಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 23 ರಂದು ಮತದಾನ ನಡೆಯಲಿದ್ದು, ಮತದಾನದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕರಿಗೆ ಮತ ಹಾಕಲು ಅನುಕೂಲವಾಗುವಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36 ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಚುನಾವಣೆ ನಡೆಯುವ ದಿನದಂದು ಈ ಮೇಲ್ಕಂಡ ಗ್ರಾಮ ಪಂಚಾಯತ್‌ನ ಕ್ಷೇತ್ರ ವ್ಯಾಪ್ತಿಯಲ್ಲಿ ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!