Friday, November 15, 2024
Friday, November 15, 2024

ಡಿ. ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ: ಅರ್ಜಿ ಆಹ್ವಾನ

ಡಿ. ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ: ಅರ್ಜಿ ಆಹ್ವಾನ

Date:

ಉಡುಪಿ, ನ.14: ಹಿಂದುಳಿದ ವರ್ಗಗಳ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ವ್ಯಾಸಾಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ನರೇಂದ್ರ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ...

ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಲು ಸಾಧ್ಯ: ಡಾ. ರಂಜಿತ ರಾವ್

ಮಂಗಳೂರು, ನ.14: ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಪ್ರಾಣವನ್ನು ಉಳಿಸಬಹುದು...

ಅಧ್ಯಕ್ಷರ ಆಯ್ಕೆ: ಚುನಾವಣಾ ಅಧಿಕಾರಿ ನೇಮಕ

ಉಡುಪಿ, ನ.14: ಜಿಲ್ಲೆಯ ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೊಲ್ಲೂರು ಗ್ರಾಮ...

ವಿಟಿಯು ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆ

ಮೂಡುಬಿದಿರೆ, ನ.14: ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರು ಇವರ...
error: Content is protected !!