Sunday, January 19, 2025
Sunday, January 19, 2025

ಉಡುಪಿ ಗ್ರಾಮೀಣ ಬಂಟರ ಸಂಘ: ಉದ್ಯೋಗ ಮೇಳ

ಉಡುಪಿ ಗ್ರಾಮೀಣ ಬಂಟರ ಸಂಘ: ಉದ್ಯೋಗ ಮೇಳ

Date:

ಉಡುಪಿ, ನ.17: ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ.ಆರ್.ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನದಲ್ಲಿ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭ ನಡೆಯಿತು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕಯಶ್ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಎಂ.ಆರ್.ಜಿ ಗ್ರೂಪ್ ನ ಆಡಳಿತ ನಿರ್ದೇಶಕರಾದ ಬಂಜಾರ ಪ್ರಕಾಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಮನೋಹರ್ ಶೆಟ್ಟಿ, ಯೋಗೀಶ್ ಶೆಟ್ಟಿ ಮತ್ತು ಸುಜ್ಲಾನ್ ಸಂಸ್ಥೆಯ ನಿರ್ದೇಶಕರಾದ ಅಶೋಕ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!