Monday, February 24, 2025
Monday, February 24, 2025

ಉಡುಪಿಯ ವಿಂಧ್ಯಾ ಆಚಾರ್ಯಗೆ ಚಿನ್ನದ ಪದಕ

ಉಡುಪಿಯ ವಿಂಧ್ಯಾ ಆಚಾರ್ಯಗೆ ಚಿನ್ನದ ಪದಕ

Date:

ಉಡುಪಿ, ನ.18: ಬೆಂಗಳೂರಿನ ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎಂ.ಎ ಪರ್ಫಾಮಿಂಗ್ ಆರ್ಟ್ (ನೃತ್ಯಶಾಸ್ತ್ರ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದ ಉಡುಪಿಯ ಯುವ ನೃತ್ಯ ಪ್ರತಿಭೆ ವಿಂಧ್ಯಾ ಆಚಾರ್ಯ ಅವರು ಸ್ವರ್ಣ ಪದಕ ಸಹಿತ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು.

ಇವರು ಕೆ. ವಿಷ್ಣುಮೂರ್ತಿ ಆಚಾರ್ಯ ಮತ್ತು ಸ್ನೇಹಾ ಆಚಾರ್ಯ ದಂಪತಿಯ ಪುತ್ರಿ. ಭರತನಾಟ್ಯ ಹಾಗು ಯಕ್ಷಗಾನ ಕಲಾಪ್ರವೀಣೆಯಾಗಿದ್ದು ಕಳೆದ ಕೆಲ ವರ್ಷಗಳಿಂದ ರಾಜ್ಯ ದೇಶ ಮತ್ತು ವಿದೇಶಗಳ ನೂರಾರು ವೇದಿಕೆಗಳಲ್ಲಿ ತಮ್ಮ ನೃತ್ಯಕಲಾ ಪ್ರತಿಭೆಯಿಂದ ಚಿರಪರಿಚಿತರಾಗಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!