ಉಡುಪಿ, ನ.19: ಜಿಲ್ಲೆಯಲ್ಲಿ 2005 ಜನವರಿ 01 ರ ಪೂರ್ವದಲ್ಲಿ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಶನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆ ನೀಡುವ ಬಗ್ಗೆ ನಮೂನೆ-9 ರಲ್ಲಿ ಸಂಬಂಧಪಟ್ಟ ಬೆಳೆಗಾರರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದ್ದು, ಸದರಿ ಅವಧಿಯಲ್ಲಿ ಅರ್ಜಿಗಳನ್ನು ತಹಶೀಲ್ದಾರರು ಸ್ವೀಕರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಪ್ಲಾಂಟೇಶನ್ ಬೆಳೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ಲಾಂಟೇಶನ್ ಬೆಳೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Date: