ಉಡುಪಿ, ನ.20: ರತನ್ ಟಾಟಾ ರವರ ಕುರಿತು ಉಡುಪಿಯ ಶೆಫಿನ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಾಹೆ ವಿಶ್ವವಿದ್ಯಾಲಯ ಮಣಿಪಾಲದ ಭಾಗವಾದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ನ ಶಿಕ್ಷಣ ಸಂಸ್ಥೆ ಟಿಎ ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಹಿಂದೆಯೂ ರಾಷ್ಟ್ರಮಟ್ಟದಲ್ಲಿ ನಡೆದ ಸ್ಪೆಲ್ ಬೀ ಪರೀಕ್ಷೆಯಲ್ಲಿ ಇವರು 46 ನೇ ರ‍್ಯಾಂಕ್ ಗಳಿಸಿದ್ದರು. ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಶಿಕ್ಷಕರು, ಪಿಟಿಎ ಮತ್ತು ಹಳೆ ವಿದ್ಯಾರ್ಥಿ ಸಂಘ ಅಭಿನಂದಿಸಿದೆ.
ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ದೀಪೇಶ್ ದೀಪಕ್ ಶೆಣೈ ದ್ವಿತೀಯ
ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ದೀಪೇಶ್ ದೀಪಕ್ ಶೆಣೈ ದ್ವಿತೀಯ
Date: