Tuesday, January 21, 2025
Tuesday, January 21, 2025

ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Date:

ಉಡುಪಿ, ನ.20: ಉಡುಪಿ ನಗರಸಭೆಯ ವತಿಯಿಂದ ಪೌರಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಗರಸಭೆಯ ಸಭಾಂಗಣದಲ್ಲಿ ನಡೆಯಿತು. ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪೌರಕಾರ್ಮಿಕರಾದ ಬದ್ದು ನಾಯ್ಕ್ ಮತ್ತು ಗೀತಾ ಬಾಯಿ ಹಾಗೂ ಕಂಡ್ಯಾ ನಾಯ್ಕ್ ಮತ್ತು ವೇದಾವತಿ ದಂಪತಿಗಳ ಮಕ್ಕಳಾದ ಬಿ.ಎಸ್ ಸುನೀತಾ ಕುಮಾರಿ ಮತ್ತು ವಿಷ್ಣು ನಾಯ್ಕ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಪೌರಾಯುಕ್ತ ಡಾ.ಉದಯ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಕಲ್ಮಾಡಿ, ಪರಿಸರ ಅಭಿಯಂತರರಾದ ಸ್ನೇಹಾ ಕೆಎಸ್ ಹಾಗೂ ನಗರಸಭೆಯ ಆರೋಗ್ಯ ನಿರೀಕ್ಷಕರು, ನಗರಸಭೆಯ ಸದಸ್ಯರು ಮತ್ತು ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!