Wednesday, January 22, 2025
Wednesday, January 22, 2025

ನ.25: ಅರ್ಚನ ಎಂ.ಸಿ ಅವರ ನೃತ್ಯಶಂಕರ ಕಾರ್ಯಕ್ರಮ

ನ.25: ಅರ್ಚನ ಎಂ.ಸಿ ಅವರ ನೃತ್ಯಶಂಕರ ಕಾರ್ಯಕ್ರಮ

Date:

ಉಡುಪಿ, ನ.21: ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯಸರಣಿ ‘ನೃತ್ಯಶಂಕರ’ ಸರಣಿ 74 ನೇ ಪ್ರಸ್ತುತಿಯ ಅಂಗವಾಗಿ ಅರ್ಚನ ಎಂ.ಸಿ ಬೆಂಗಳೂರು ಇವರ ನೃತ್ಯ ಕಾರ್ಯಕ್ರಮ ನವೆಂಬರ್ 25 ಸೋಮವಾರ ಸಂಜೆ 6-25ರಿಂದ 7-25ರವರೆಗೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!