ಉಡುಪಿ, ನ.21: ಉಡುಪಿ ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ನವೆಂಬರ್ 23 ರಂದು ಎಲ್ಲಾ ಪೌರ ಕಾರ್ಮಿಕರಿಗೆ ಕ್ರೀಡಾಕೂಟವನ್ನು ಆಯೋಜಿಸಿರುವ ಹಿನ್ನೆಲೆ, ಸದರಿ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ನ. 23: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ
ನ. 23: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ
Date: