Tuesday, February 25, 2025
Tuesday, February 25, 2025

ನ.22: ಉಡುಪಿಯಲ್ಲಿ ನೇರ ಸಂದರ್ಶನ

ನ.22: ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್ 22 ರಂದು ಬೆಳಗ್ಗೆ 10.30 ಕ್ಕೆ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ,ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುರಾಗ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಇ ಇಂಜಿನಿಯರಿಂಗ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!