Monday, February 24, 2025
Monday, February 24, 2025

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

Date:

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ ಬುನಾದಿ ಹಾಕಿದವ ತೌಲನಿಕ ಅಧ್ಯಯನದಿಂದ ಸಾಕ್ಷಿಗಳ ಅನಾವರಣವಾಗುತ್ತದೆ ಎಂದು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ಹೇಳಿದರು. ಅವರು ಚೇತನ ಪ್ರೌಢಶಾಲೆಯಲ್ಲಿ ನಡೆದ ಪ್ರಾಚ್ಯ ಪ್ರಜ್ಞೆ ತಾಲೂಕು ಮಟ್ಟದ ಸ್ಪರ್ಧೆ ಉದ್ಘಾಟಿಸಿ ಮಾತನಾಡುತ್ತಿದ್ದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕ ಪ್ರಕಾಶ್ ಬಿ ಬಿ, ಮುಖ್ಯೋಪಾಧ್ಯಾಯಿನಿ ಕಲ್ಪನಾ, ಉದ್ಯಮಿ ವಿಘ್ನೇಶ್ವರ ಅಡಿಗ, ತೀರ್ಪುಗಾರರಾದ ಸುಹೈಲ್ ಮನೋಹರ್, ನರೇಂದ್ರ ಕುಮಾರ್ ಕೋಟ, ಜ್ಯೋತಿ ಕೃಷ್ಣ ಪೂಜಾರಿ ಉಪಸ್ಥಿತರಿದ್ದರು. ಶಿಕ್ಷಕ ಪಲೀರಪ್ಪ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!